ಫ್ಲ್ಯಾಶ್ ನ್ಯೂಸ್
Title ಭಾರತೀಯ ರೈಲ್ವೆಯ ಹೊಸ ಹೆಜ್ಜೆ
Description : ಕರ್ನಾಟಕ ಪೊಲೀಸ್ ಇಲಾಖೆ ಎಂದರೆ ಇಡೀ ದೇಶದಲ್ಲಿ ಮಾತ್ರವಲ್ಲ ಇಡೀ ಪ್ರಪಂಚದಲ್ಲೇ ಒಳ್ಳೆಯ ಹೆಸರು ಇದೆ, ಯಾಕಂದ್ರೆ ಕರ್ನಾಟಕ ಪೊಲೀಸ್ ಇಲಾಖೆ ಅತ್ಯಂತ ಕಟ್ಟುನಿಟ್ಟಿನ ಕ್ರಮ ಜರುಗಿಸುವ ಕಾರಣಕ್ಕೆ ಉತ್ತರ ಭಾರತದ ರಾಜ್ಯಗಳಿಗೆ ಹೋಲಿಸಿದರೆ ನಮ್ಮ ರಾಜ್ಯ ಅತ್ಯಂತ ಶಾಂತಿಯುತವಾಗಿ ಇದೆ. ಹೀಗಿದ್ದರೂ ಆಗಾಗ ಪೊಲೀಸ್ ಇಲಾಖೆಯ ಕೆಲವರು ಮಾಡುವ ತಪ್ಪಿಗೆ ಇಡೀ ರಾಜ್ಯವೇ ತಲೆತಗ್ಗಿಸುವ ಪರಿಸ್ಥಿತಿ ಎದುರಾಗುತ್ತಿದೆ. ಈಗಲೂ ಅಂತಹದ್ದೇ ಗಂಭೀರ ಆರೋಪ ಒಂದು ಕೇಳಿಬಂದಿದ್ದು, ದಲಿತನೆಂಬ ಕಾರಣಕ್ಕೆ ಕಿರುಕುಳ... ಹಿರಿಯ ಅಧಿಕಾರಿಗಳ ವಿರುದ್ಧ ಇನ್ಸ್‌ಪೆಕ್ಟರ್ ಸ್ಫೋಟಕ ಆರೋಪ...