• 34ºc, Sunny
  • Tuesday, 18th June, 2019

ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್‌

ದುರಂಧರ್ 2: ದಿ ರಿವೆಂಜ್ ಸಿನಿಮಾವು ಬಾಕ್ಸ್‌ ಆಫೀಸ್‌ನಲ್ಲಿ ಹೊಸ ದಾಖಲೆಯೊಂದಿಗೆ ಮುನ್ನುಗ್ಗಿದೆ. ಪಾಕಿಸ್ತಾನದಲ್ಲಿ ಈ ಸಿನಿಮಾಗೆ ನಿಷೇಧವಿದೆ. ಪಾಕಿಸ್ತಾನವು ಇದೀಗ ಈ ಸಿನಿಮಾವನ್ನು ಬಿಡುಗಡೆ ಮಾಡುವುದಕ್ಕೆ ಮುಂದಾಗಿದೆ. ಅದೂ ಸಹ ಭಾರೀ ಮೊತ್ತದ ಟಿಕೆಟ್ ಬೆಲೆಯೊಂದಿಗೆ ಎನ್ನುವ ಮಾಹಿತಿಯೊಂದು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಪಾಕಿಸ್ತಾನದಲ್ಲಿ ವಿವಾದಕ್ಕೆ ಕಾರಣವಾಗಿರುವ ಹಾಗೂ ಭಾರತದಲ್ಲಿ ರಾಜಕೀಯ ಸ್ವರೂಪ ಪಡೆದುಕೊಂಡಿರುವ ಈ ಸಿನಿಮಾದ ಮೂಲಕ ಪಾಕಿಸ್ತಾನ ಸರ್ಕಾರವು ಪಾಕಿಸ್ತಾನದಲ್ಲಿ ದುಡ್ಡು ಮಾಡಿಕೊಳ್ಳುವುದಕ್ಕೆ ಮುಂದಾಗಿದೆ ಎನ್ನುವ ಸುದ್ದಿಯೊಂದು ಹರಿದಾಡುತ್ತಿದೆ. ಇದರ ಸಂಪೂರ್ಣ ವಿವರ ಇಲ್ಲಿದೆ.